ಬೆಳಗಾವಿಯಲ್ಲಿ ಕನ್ನಡ ಹಬ್ಬ ರಾಜ್ಯೋತ್ಸವದ ಸಾಂಸ್ಕೃತಿಕ ಸಂಭ್ರಮಕ್ಕೆ ಜಿಲ್ಲಾಧಿಕಾರಿ ನಿತೀಶ ಪಾಟೀಲ ಚಾಲನೆ
ಬೆಳಗಾವಿ, ನ, 2 : ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬುಧವಾರ ದಿ.2ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಏರ್ಪಡಿಸಿದ್ದ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಿತೀಶ ಪಾಟೀಲ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಗಾಳಿ, ಉಪಾಯುಕ್ತೆ ಭಾಗ್ಯಶ್ರೀ ಹುಗ್ಗಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವಿದ್ಯಾವತಿ ಭಜಂತ್ರಿ, ಹಾಗೂ ಮುಂತಾದವರನ್ನು ಕಾಣಬಹುದು. ಬಳಿಕ ಈ ವೇಳೆ ಹಲವಾರು ಕಲಾವಿದರಿಂದ ಸಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
