ಬಳ್ಳಾರಿ: ಸಚಿವ ಶಿವರಾಜ ತಂಗಡಗಿ ಅವರ ಪ್ರವಾಸ
Bellary: Minister Shivaraj Thangadagi's tour
ಬಳ್ಳಾರಿ 14: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ ಅವರು ಮೇ 15 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಮೇ 15 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲೆಯ ಕಾರಟಗಿಯಿಂದ ಹೊರಟು, ಮಧ್ಯಾಹ್ನ 01 ಗಂಟೆಗೆ ಸಂಡೂರು ಪಟ್ಟಣಕ್ಕೆ ಆಗಮಿಸುವರು.ಬಳಿಕ ಸಂಡೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಸಮಾರಂಭದ ಪ್ರಯುಕ್ತ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸುವರು.
ನಂತರ ಮಧ್ಯಾಹ್ನ 02 ಗಂಟೆಗೆ ಕಾರಟಗಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 