ಬಳ್ಳಾರಿ: ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿ: ಡಿಸಿ ನಕುಲ್
ಲೋಕದರ್ಶನ ವರದಿ
ಬಳ್ಳಾರಿ 21: ಭೂಮಿ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಈ ಕೆಳಗಿನ ಸೇವೆಗಳಿಗಾಗಿ ಸಾರ್ವಜನಿಕರ ಭೂಮಿ ಕೇಂದ್ರ ಮತ್ತು ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುತ್ತಿದ್ದು, ಇನ್ಮುಂದೆ ಇಂಟರ್ನೆಟ್ ವ್ಯವಸ್ಥೆ ಇರುವ ಯಾವುದೇ ಸ್ಥಳದಿಂದ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಖಾತಾ ಬದಲಾವಣೆ (ವಿಲ್, ವಿಭಾಗ, ಪೌತಿ, ಮೈನರ್ ಗಾರ್ಡ್ಯನ್), ಪೋಡಿ ವಿವರಗಳನ್ನು ಪಹಣಿಯಲ್ಲಿ ದಾಖಲಿಸಲು, ಭೂ ಪರಿವರ್ತನೆಯ ವಿವರಗಳನ್ನು ಪಹಣಿಯಲ್ಲಿ ಇಂಡೀಕರಣಗೊಳಿಸಲು, ಸಾಲ ತಿರುವಳಿ ವಿವರಗಳನ್ನ ಪಹಣಿಯಲ್ಲಿ ಇಂಡೀಕರಣಗೊಳಿಸಲು.
ಸದರಿ ಪೋಟರ್್ಲ್ನಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ ಲಾಗಿನ್ ಆಗಬಹುದಾಗಿದೆ. ಸ್ಕ್ಯಾನ್ ಪಿಡಿಎಫ್ ದಾಖಲೆಗಳನ್ನು ಅಪ್ಲೋಡ್ ಮಾಡಿ ಆಧಾರ್ ಸಂಖ್ಯೆ ಬಳಸಿ ರಟಿ ಮಾಡಿದ ನಂತರ ಸ್ವೀಕೃತಿ ಪಡೆಯಬಹುದಾಗಿರುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 