ಬಳ್ಳಾರಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ
Bellary Mahatma Gandhi and Lal Bahadur Shastri Jayanti
ಬಳ್ಳಾರಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ
ಬಳ್ಳಾರಿ 02: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಆಚರಣೆ ಮಾಡಲಾಯಿತು. ದಿನಾಂಕ 02.10.2025 ರ ಗುರುವಾರ ಬೆಳಿಗ್ಗೆ 9.00 ಗಂಟೆಗೆ, ಸಂಸ್ಥೆಯ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಮಾಲಾರೆ್ಣ ಮಾಡುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯಶವಂತರಾಜ್ ನಾಗಿರೆಡ್ಡಿ, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಬಿ.ಮಹಾರುದ್ರಗೌಡ, ಗೌರವ ಕಾರ್ಯದರ್ಶಿಗಳಾದ ಶ್ರೀ ಕೆ.ಸಿ.ಸುರೇಶಬಾಬು, ಹಿರಿಯ ಉಪಾಧ್ಯಕ್ಷರಾದ, ಶ್ರೀ ಅವ್ವಾರು ಮಂಜುನಾಥ, ಉಪಾಧ್ಯಕ್ಷರಗಳಾದ ಶ್ರೀ ಎಸ್.ದೊಡ್ಡನಗೌಡ, ಶ್ರೀ ಸೊಂತ ಗಿರಿಧರ, ಜಂಟಿ ಕಾರ್ಯದರ್ಶಿಗಳಾದ, ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ಶ್ರೀ ವಿ.ರಾಮಚಂದ್ರ, ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದು ಗೌರವ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 