ರಾಜ್ಯಪಾಲರ ಬಳ್ಳಾರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ
Bellary district tour program of Governor
ರಾಜ್ಯಪಾಲರ ಬಳ್ಳಾರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಬಳ್ಳಾರಿ 15:ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಜನವರಿ 17 ರಂದು ಬಳ್ಳಾರಿ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜ.17 ರಂದು ಮಧ್ಯಾಹ್ನ ಬೆಂಗಳೂರಿನ ಹೆಚ್‌ಎಎಲ್‌ನ ಏರ್‌ಪೋರ್ಟ್ ನಿಂದ ವಿಶೇಷ ವಿಮಾನ ಮೂಲಕ ಹೊರಟು, ಮಧ್ಯಾಹ್ನ 03.10 ಗಂಟೆಗೆ ಬಳ್ಳಾರಿಯ ಜಿಂದಾಲ್ ಏರ್‌ಪೋಟ್‌ಗೆ ಆಗಮಿಸುವರು. ಅಲ್ಲಿಂದ 03.15 ಕ್ಕೆ ಹೊರಟು ಸಂಜೆ 04 ಗಂಟೆಗೆ ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮದ ಬಳಿಯ ಎಸ್‌ಬಿ ಸಂಸ್ಥೆಯ ಬೃಂದಾ ನ್ಯಾಷನಲ್ ಪಬ್ಲಿಕ್ ಶಾಲೆ, ಬೃಂದಾ ಪಿಯು ಕಾಲೇಜ್, ಬೃಂದಾ ಡಿಗ್ರಿ ಕಾಲೇಜ್ ಮತ್ತು ಸ್ಕಂದ ಇನ್ಸಿ-್ಟಟ್ಯೂಟ್ ಆಫ್ ನಸಿಂರ್ಗ್ ಕಾಲೇಜ್‌ಗಳ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಸಂಜೆ 05 ಗಂಟೆಗೆ ಹೊರಟು, ಜಿಂದಾಲ್ ಏರ್‌ಪೋರ್ಟ್ ನಿಂದ ವಿಶೇಷ ವಿಮಾನದ ಮೂಲಕ ಇಂದೋರ್‌ಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 