ಮಕ್ಕಳ ಆರೋಗ್ಯದಲ್ಲಿ ಬಂಗಾಳದ ಸಾಧನೆ ಉತ್ತಮ
ಕೋಲ್ಕತಾ, ನವೆಂಬರ್ 15 : ಬಂಗಾದಲ್ಲಿ ನಡೆಸಿದ ಸಮಗ್ರ ರಾಷ್ಟ್ರೀಯ ಪೋಷಣ್ ಸಮೀಕ್ಷೆಯಲ್ಲಿ ದೇಶದ ಉಳಿದೆಲ್ಲ ರಾಜ್ಯಗಳಿಗಿಂತ ಮಕ್ಕಳ ಆರೋಗ್ಯ ಉತ್ತಮವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರವು ಯುನಿಸೆಫ್ ಸಹಯೋಗದೊಂದಿಗೆ,ನಡೆಸಿ ಬಿಡುಗಡೆ ಮಾಡಿರುವ ದ ಸಮೀಕ್ಷಾ ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ. ಮಕ್ಕಳ ಪೋಷಣೆ, ಕುಂಠಿತ ಬೆಳವಣಿಗೆ ಮತ್ತು ಕಡಿಮೆ ತೂಕದ ಮಕ್ಕಳ ತೂಕದ ಸಮಸ್ಯೆ ಪರಿಹರಿಸುವ ವಿಚಾರದಲ್ಲಿ ರಾಜ್ಯದ ಸಾಧನೆ ರಾಷ್ಟ್ರೀಯ ಸರಾಸರಿಗಿಂತ ಉತ್ತಮವಾಗಿದೆ. ಮಕ್ಕಳ ಪೌಷ್ಠಿಕಾಂಶದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಈ ಅಧ್ಯಯನವನ್ನು ನಡೆಸಲಾಯಿತು 0 ರಿಂದ 19 ವರ್ಷಗಳ ಮಕ್ಕಳ ಬಗ್ಗೆ ನಡೆಸಿದ ಸಂಶೋಧನೆಯಲ್ಲಿ ಈ ಹೊಸ ಸಂಗತಿಗಳು ಕಂಡು ಬಂದಿವೆ. ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಸಚಿವರು ಸಮೀಕ್ಷೆ ನಡೆಸಿದ್ದಾರೆ ಸರಿಯಾದ ಪೋಷಣೆ ನೀಡುವಲ್ಲಿ ರಾಜ್ಯ ಸರ್ಕಾರದ ನಿರಂತರ ಪ್ರಯತ್ನಗಳು ಫಲಕೊಟ್ಟಿದ್ದು, ಮತ್ತಷ್ಟು ಹೊಸ ಕ್ರಮ ಕ್ರಮಗಳನ್ನು ಅಳವಡಿಸಕೊಳ್ಳಲು ಪ್ರೇರೆಣೆಯೂ ಸಿಕ್ಕಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 