ವೆಂಕಟೇಶ ಬುಳ್ಳಾಗೆ ಉತ್ತಮ ಜಿಲ್ಲಾ ವಿಪತ್ತು ಸಮಾಲೋಚಕ ಪ್ರಶಸ್ತಿ
ಧಾರವಾಡ 27: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಪತ್ತ ನಿರ್ವಹಣಾ ಕೋಶದಲ್ಲಿ ಸಮಾಲೋಚಕರಾಗಿರುವ ವೆಂಕಟೇಶ ಬುಳ್ಳಾ ಅವರು ಉತ್ತಮ ಜಿಲ್ಲಾ ವಿಪತ್ತು ಸಮಾಲೋಚಕ ಪ್ರಶಸ್ತಿಯನ್ನು ಕಂದಾಯ ಸಚಿವ ಕೃಷ್ಣಬೈರೆಗೌಡ ಅವರಿಂದ ಇಂದು ಬೆಳಗ್ಗೆ ಬೆಂಗಳೂರು ವಿಕಾಸಸೌಧದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು.