ಅಶೋಕ ಎ. ಮಾನೆ ಉತ್ತಮ ಶಿಕ್ಷಕ ಪ್ರಶಸ್ತಿ
Best Teacher Award for Ashoka A. Mane
ಸಂಬರಗಿ 07: ತಂಗಡಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರಾದ ಅಶೋಕ ಎ. ಮಾನೆ ಇವರಿಗೆ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತಿಉತ್ತಮ ಶಿಕ್ಷಕರೆಂದು ಪ್ರಶಸ್ತಿ ನೀಡಿ ಸತ್ಕರಿಸಲಾಯಿತು. ಈ ವೇಳೆ ಶಾಲೆಯ ಸಿಬ್ಬಂದಿ ವರ್ಗ, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳ ವತಿಯಿಂದ ಅವರನ್ನು ಗೌರವಿಸಲಾಯಿತು ಹಾಗೂ ಶಾಲೆಯಲ್ಲಿ ಸಹ ಸತ್ಕರಿಸಲಾಯಿತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 