ಸೆ.11ರಂದು ಬೆಟಗೇರಿ ವಿಪ್ರಾಗ್ರಾಕೃ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
Betageri Vipragrakra Cooperative Society's annual general meeting to be held on September 11th
ಸೆ.11ರಂದು ಬೆಟಗೇರಿ ವಿಪ್ರಾಗ್ರಾಕೃ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಬೆಟಗೇರಿ 02: ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್ 2024-25ನೇಯ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಸಂಘದ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಬಸವಂತ ಕೋಣಿ ಅಧ್ಯಕ್ಷತೆಯಲ್ಲಿ ಸೆ.11ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ.
ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ ಸದಸ್ಯರು, ಗ್ರಾಹಕರು ಈ ವಾರ್ಷಿಕ ಮಹಾಸಭೆಯಲ್ಲಿ ಹಾಜರಿರಬೇಕೆಂದು ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 