200 ಮೀಟರ್ ಓಟದಲ್ಲಿ ಭಾಗ್ಯಶ್ರೀಗೆ ಪ್ರಥಮ ಸ್ಥಾನ
Bhagyashree takes first place in the 200-meter race
ಗದಗ, ಸೆ. 2: ತಾಲೂಕಿನ ಹೊಸಹಳ್ಳಿ ಗ್ರಾಮದ ಭೂದೇಶ್ವರ ವಿದ್ಯಾಪೀಠದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಭಾಗ್ಯಶ್ರೀ ಈರ್ಪ ಕುಲಕರ್ಣಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಮಡಿವಾಳರ, ಸದಸ್ಯರು, ಮುಖ್ಯಾಧ್ಯಾಪಕಿ ಎಸ್.ಎಂ. ಆದಿ, ಶಿಕ್ಷಕರಾದ ಡಿ.ಎಸ್. ತಳವಾರ, ಎನ್.ಆರ್. ಕಮತ, ಕೆ.ವೈ. ಕಣಕಿಕೊಪ್ಪ, ರೇಷ್ಮಾ ಉಳಾಗಡ್ಡಿ ಹಾಗೂ ಗ್ರಾಮದ ಹಿರಿಯರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 