ಬೊಮ್ಮನಾಳ ಗ್ರಾಮದ ಭೈರೇಶ್ವರ, ಹನುಮಾನ ಜಾತ್ರಾ ಮಹೋತ್ಸವ
Bhaireshwar, Hanuman Jatra festival in Bommanal village
ರಾಯಬಾಗ 07 : ತಾಲೂಕಿನ ಬೊಮ್ಮನಾಳ ಗ್ರಾಮದ ಭೈರೇಶ್ವರ, ಹನುಮಾನ ಹಾಗೂ ಮಲ್ಲಿಕಾರ್ಜುನ ದೇವರುಗಳ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರೆ ನಿಮಿತ್ತ ವಿವಿಧ ಶರ್ಯತ್ತುಗಳು ಜರುಗಿದವು, ವಿಜೇತರಿಗೆ ಕಮಿಟಿಯಿಂದ ಬಹುಮಾನ ವಿತರಿಸಲಾಯಿತು. ವಿವಿಧ ಶರ್ಯತ್ತುಗಳ ವಿವರ: ಕುದುರೆ ಗಾಡಿ ಶರ್ಯತ್ತು: ಸಾಂಗಲಿಯ ಜಾನಪ್ರೇಮಿ ಪ್ರಥಮ, ಬೇಡಿಕಿಹಾಳದ ವಿಶಾಲ ದೇಸಾಯಿ ದ್ವಿತೀಯ, ಬೊರಗಾಂವದ ಚಂದು ತೃತೀಯ, ಭಿರಡಿಯ ಮಹಾದೇವ ಇಟೇಕರಿ ಚತುರ್ಥ ಬಹುಮಾನ ಪಡೆದರು.ಕುದುರೆ ಶರ್ಯತ್ತು: ಕುಮಾರ ಪೂಜಾರಿ ಪ್ರಥಮ, ಪ್ರಶಾಂತ ಅಪ್ಪು ದ್ವಿತೀಯ, ಅಕ್ಷಯ ರಾಯಬಾಗ ತೃತೀಯ ಹಾಗೂ ಸುರೇಶ ಚಿಂಚಲಿ ಚತುರ್ಥ ಬಹುಮಾನ ಪಡೆದರು.ಸೈಕಲ್ ಶರ್ಯತ್ತು: ದರ್ಶನ ದೇಸಾಯಿ ಪ್ರಥಮ, ಮಾರುತಿ ಬಡಿಗೋಳ ದ್ವಿತೀಯ, ಬಾಳು ಹಿರೇಮಠ ತೃತೀಯ ಬಹುಮಾನ ಪಡೆದರು.
ಓಡುವ ಶರ್ಯತ್ತು: ಪರಶುರಾಮ ಹಸರೆ ಪ್ರಥಮ, ಪರಮಾನಂದ ಮಸರಗುಪ್ಪಿ ದ್ವಿತೀಯ, ಕುಮಾರ ಬಿದರಿ ತೃತೀಯ ಬಹುಮಾನ ಪಡೆದರು.ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸತೀಶ ಬಾಗಿ, ಶಿವಾನಂದ ಪಾಟೀಲ, ರಮೇಶ ಪಾಟೀಲ, ಕಲ್ಮೇಶ ಪಾಟೀಲ, ಸಾತಗೌಡ ಪಾಟೀಲ, ಅರುಣ ವಡ್ಡರ, ಧರೆಪ್ಪ ಚೌಗಲಾ, ಬಾಬು ಕರಿಹೋಳಿ, ಸಂತೋಷ ಪಾಟೀಲ, ಈಶ್ವರ ಪಾಟೀಲ, ಅಲಿಸಾಬ ನದಾಫ, ನಿಂಗೌಡ ಪಾಟೀಲ ಹಾಗೂ ಕಮಿಟಿ ಸದಸ್ಯರು ಇದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 