ಬೆಳಗಾವಿ

ಬೀರಸಿದ್ದೇಶ್ವರ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ಭಜನಾ ಕಾರ್ಯಕ್ರಮ

ಬೀರಸಿದ್ದೇಶ್ವರ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ಭಜನಾ ಕಾರ್ಯಕ್ರಮ


ಬೆಳಗಾವಿ 19:  ತಾಲೂಕಿನ ಸಾಂಬ್ರಾ ಗ್ರಾಮದ ಶ್ರೀ ಬೀರಸಿದ್ದೇಶ್ವರ ದೇವಸ್ಥಾನದಲ್ಲಿ ದಸರಾ ( ನವರಾತ್ರಿ ) ಹಬ್ಬದ ಪ್ರಯುಕ್ತ ಬೀರಸಿದ್ದೇಶ್ವರ ಭಜನೆ ರಾತ್ರಿಪೂರ್ತಿ ಭಜನೆ, ಸಣ್ಣ ಡೊಳ್ಳಿನ ಪದಗಳ ಮೂಲಕ ಭಕ್ತಿ ಭಾವದಿಂದ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಬೀರಸಿದ್ದೇಶ್ವರ ಭಜನೆ - ಡೊಳ್ಳು ಕಮಿಟಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. 


ಸುದ್ದಿ ಓದಿ