ಹಿರೂರನಲ್ಲಿ ಸಂಭ್ರಮದ ಭೋಗೇಶ್ವರ ಜಾತ್ರಾ ಮಹೋತ್ಸವ
Bhogeshwar Jatra festival celebrated in Hirur
ತಾಳಿಕೋಟಿ 19: ತಾಲೂಕಿನ ಸುಕ್ಷೇತ್ರ ಹಿರೂರ ಗ್ರಾಮದಲ್ಲಿನ ಭೋಗೇಶ್ವರ ಜಾತ್ರೆಯ ಅಂಗವಾಗಿ ಸೋಮವಾರ ಸಂಜೆ ಭವ್ಯವಾದ ಮಹಾರಥೋತ್ಸವವು ಜರುಗಿತು. ಬೆಳಿಗ್ಗೆ ಗಂಗಸ್ಥಳವು ಹಾಲಭಾವಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಭಕಳಸ ವಾದ್ಯ ವೈಭವಗಳೊಂದಿಗೆ ಜರುಗಿತು.
ನಂತರ ಶ್ರೀ ಭೋಗೇಶ್ವರ ದೇವಸ್ಥಾನದಿಂದ ಡೋಣಿ ಭೋಗೇಶ್ವರದವರೆಗೆ ಪಲ್ಲಕ್ಕಿ ಉತ್ಸವ ಜರುಗಿತು. ಅರ್ಚಕ ಜಗನ್ನಾಥ ಅನಂತರಾವ ಜೋಶಿ ಹಾಗೂ ವೆಂಕಟೇಶ ಗುಂಡಾಚಾರ್ಯ ಜೋಶಿ ಅವರಿಂದ ಶ್ರೀಭೋಗೇಶ್ವರ ಗದ್ದುಗೆಗೆ ಮಹಾರುದ್ರಾಭಿಷೇಕ ನಡೆಯಿತು. ಮಧ್ಯಾಹ್ನ ಭಕ್ತಾದಿಗಳಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 