ಶಾಸಕರಾದ ಬಾಬಾಸಾಹೇಬ ಪಾಟೀಲರಿಂದ ಭೂಮಿಪೂಜೆ
Bhoomi Puja performed by MLA Babasaheb Patil
ನೇಸರಗಿ. 09 : ಇಲ್ಲಿಗೆ ಸಮೀಪದ ಹೊಗರ್ತಿ ಗ್ರಾಮದಲ್ಲಿ ಲ್ಯಾಂಡ್ ಆರ್ಮಿ ಅನುಧಾನದಲ್ಲಿ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಸಿ ಸಿ ರಸ್ತೆ ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಸಂದರ್ಭದಲ್ಲಿ ಯುವ ಮುಖಂಡ ಸಚಿನ್ ಪಾಟೀಲ ಹೊಗರ್ತಿ ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 