ಬಿಹಾರ ಭಾರತದ ಅಪರಾಧಿ ಚಟುವಟಿಕೆಗಳ ರಾಜಧಾನಿ: ರಾಹುಲ್ ಗಾಂಧಿ
Bihar is the criminal capital of India: Rahul Gandhi
ರಾಜಗೀರ್ 06: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬಿಹಾರ ‘ಭಾರತದ ಅಪರಾಧಿ ಚಟುವಟಿಕೆಗಳ ರಾಜಧಾನಿ’ಯಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಶುಕ್ರವಾರ ನಳಂದದಲ್ಲಿ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು.
ಬಿಹಾರವು ಒಂದು ಕಾಲದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಹೆಸರಾಗಿತ್ತು. ಇದೀಗ ಅಪರಾಧಿ ಚಟುವಟಿಕೆಗಳ ತಾಣವಾಗಿದೆ ಎಂದು ಹೇಳಿದರು.
ಹಿಂದುಳಿದ ವರ್ಗ, ದಲಿತರು ಹಾಗೂ ಬುಡಕಟ್ಟು ಅಧಿಕಾರಿಗಳು ಇಲ್ಲದೇ ಜಾತಿಗಣತಿಯ ಪ್ರಶ್ನೆಗಳನ್ನು ತಯಾರಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಜಾತಿಗಣತಿ ವರದಿಯ ಕುರಿತು ಅನುಮಾನ ವ್ಯಕ್ತವಾಗುತ್ತಿದೆ ಎಂದರು.
ಸಂವಿಧಾನ ಉಳಿಸಲು ಹಾಗೂ ದೇಶದ ಅಭಿವೃದ್ಧಿಗಾಗಿ ನಾನು ಜಾತಿಗಣತಿಗಾಗಿ ಹೋರಾಡುತ್ತೇನೆ. ನಾವು ಮುಂದೊಂದು ದಿನ ಸರ್ಕಾರವನ್ನು ರಚಿಸಿದರೆ, ಶೇ.50ರಷ್ಟು ಮಾತ್ರ ಮೀಸಲಾತಿ ನೀಡಬೇಕು ಎನ್ನುವ ನಿಯಮದಲ್ಲಿ ಬದಲಾವಣೆ ತರುತ್ತೇವೆ. ಇದು ಬಿಹಾರದಿಂದಲೇ ಶುರುವಾಗಲಿದೆ’ಎಂದು ತಿಳಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 