ಮುಂದಗೋಡ

ಬೈಕ್‌ಗಳ ಡಿಕ್ಕಿ: ಓರ್ವನಿಗೆ ಗಾಯ

ಬೈಕ್‌ಗಳ ಡಿಕ್ಕಿ: ಓರ್ವನಿಗೆ ಗಾಯ

ಮುಂಡಗೋಡ: ಬೈಕ್‌ಗಳ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿ ಸವಾರನೋರ್ವನಿಗೆ ತೀವ್ರ ಗಾಯಗೊಂಡ ಘಟನೆ ತಾಲೂಕಿನ ಶಿರಗೇರಿ ಕ್ರಾಸ್ ಬಳಿ ಸಂಬವಿಸಿದೆ. 

ಬಸವರಾಜ ಚಂದ್ರು ವಾಲ್ಮೀಕಿ ಗಾಯಗೊಂಡವರು. ಕಾಲು ಹಾಗೂ ಕೈಗಳಿಗೆ ತೀವ್ರವಾದ ಪೆಟ್ಟು ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರಿಗೆ ಮುಂಡಗೋಡ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಸುದ್ದಿ ಓದಿ