ಅಪಘಾತ ಬೈಕ್ ಸವಾರ ಗಂಭೀರ ಗಾಯ

ಅಪಘಾತ ಬೈಕ್ ಸವಾರ ಗಂಭೀರ ಗಾಯ

ಕೊಲ್ಹಾರ  02: ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಬೈಕ್ ಹಾಗೂ ಬೊಲೆರೋ ನಡುವೆ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ ರಾಷ್ಟ್ರೀಯ ಹೆದ್ದಾರಿ 52 ಇಂಡಿಯನ್ ಪೆಟ್ರೋಲ್ ಬಂಕ್ ಎದುರಿಗೆ ಬೊಲೆರೋ  ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ನಾಗಪ್ಪ ಯಮನಪ್ಪ ಕೊಠಾರಿ(20) ಗಂಭೀರವಾಗಿ ಗಾಯಗೊಂಡಿದ್ದು ಕೊಲ್ಹಾರ ಪಟ್ಟಣದ ನಿವಾಸಿ ಎಂದು ತಿಳಿದು ಬಂದಿದೆ ಗಾಯಾಳು ಮೀರಜ ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಅಪಘಾತ ಸ್ಥಳಕ್ಕೆ ಕೊಲ್ಹಾರ ಪೋಲಿಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ 


ಸುದ್ದಿ ಓದಿ