ಬೀರಪ್ಪ ಉಗಾರ ಜಿಲ್ಲಾ ಮಟ್ಟದ ಆನಲೈನ್ ಕ್ವೀಝ್ ನಲ್ಲಿ ಪ್ರಥಮ ಸ್ಥಾನ
Birappa Ugar wins first place in district level online quiz
ವಿಜಯಪುರ 07: ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ.ಕಾಂ. ಸ್ನಾತಕೋತ್ತರ ವಿಭಾಗವು ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಆನಲೈನ್ ಕ್ವೀಝ್ ನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಬಿ.ಕಾಂ 6 ನೇಯ ಸೆಮೆಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ಬೀರಪ್ಪ. ಉಗಾರ ಈತನು ಜಿಲ್ಲಾ ಮಟ್ಟದ ಕ್ವೀಝ್ ನಲ್ಲಿ ಪ್ರಥಮ ಸ್ಥಾನ ಪಡದಿದ್ದಾನೆ.
ಈ ವಿದ್ಯಾರ್ಥಿಯ ಸಾಧನೆಗೆ ಪ್ರಾಂಶುಪಾಲ ಡಾ. ಎ.ಐ.ಹಂಜಗಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎಂ.ಎಸ್.ಖೊದ್ನಾಪೂರ, ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ಸಂತೋಷ ಕಬಾಡೆ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 