ಶ್ರೀ ರಾಜಶ್ರೀ ಶಾಹು ಮಹಾರಾಜರ ಜಯಂತೋತ್ಸವ
Birth Anniversary of Shri Rajshri Shahu Maharaja
ಧಾರವಾಡ 26: ಮರಾಠ ವಿದ್ಯಾ ಪ್ರಸಾರಕ ಮಂಡಳದಲ್ಲಿ ಇಂದು ಶ್ರೀ ರಾಜಶ್ರೀ ಶಾಹು ಮಹಾರಾಜರ ಜಯಂತೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರಾದ ಎಂ ಎನ್ ಮೋರೆ ಕಾರ್ಯಾಧ್ಯಕ್ಷರಾದ ಸುಭಾಷ್ ಶಿಂಧೆ ಗೌರವ ಕಾರ್ಯದರ್ಶಿಗಳಾದ ರಾಜು ಬಿರಜೆನವರ ಸಹಕಾರ್ಯದರ್ಶಿಗಳಾದ ಮಲ್ಲೇಶಪ್ಪ ಶಿಂದೆ ನಿರ್ದೇಶಕರು ಹಾಗೂ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷರಾದ ಅನಿಲ ಭೋಸ್ಲೆ, ಈಶ್ವರ ಪಾಟೀಲ್, ಸುನಿಲ ಮೊರೆ, ಪುರುಷೋತ್ತಮ ಜಾಧವ ಮತ್ತು ಐದು ಅಂಗ ಸಂಸ್ಥೆಯ ಮುಖ್ಯೋಧ್ಯಾಪಕರು ಪ್ರಾಚಾರ್ಯರು ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 