ರಾಣೆಬೆನ್ನೂರ

ಬಾಬು ಜಗಜೀವನರಾಂ ಜನ್ಮ ದಿನಾಚರಣೆ

ಬಾಬು ಜಗಜೀವನರಾಂ ಜನ್ಮ ದಿನಾಚರಣೆ

ರಾಣಿಬೆನ್ನೂರ 07:  ಇಲ್ಲಿನ ಮಿನಿವಿಧಾನ ಸೌಧದ ಸಭಾಭವನದಲ್ಲಿ ಶುಕ್ರವಾರ  ತಾಲೂಕಾಡಳಿತದ ವತಿಯಿಂದ ಸರಳವಾಗಿ ಹಸಿರು ಕ್ರಾಂತಿಯ ಹರಿಕಾರ ಉಪಪ್ರಧಾನಿ ಬಾಬು ಜಗಜೀವನರಾಂ ಅವರ 117 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. 

ಈ ಸಂದರ್ಭದಲ್ಲಿ ರೈತ ಮುಖಂಡ ರವೀಂದ್ರಗೌಡ ಪಾಟೀಲ, ತಾಪಂ ಮಾಜಿ ಅಧ್ಯಕ್ಷ ನೀಲಕಂಠಪ್ಪ ಕುಸಗೂರು, ಬೇಬಕ್ಕ ಮೆಣಸಿನಹಾಳ, ಚಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಮಲ್ಲೇಶ ಮದ್ಲೇರ ಮತ್ತಿತರರು ಇದ್ದರು. 


ಸುದ್ದಿ ಓದಿ