ಶಿಗ್ಗಾವ್

ದೀನದಯಾಳ ಉಪಾಧ್ಯಾಯರ ಜನ್ಮ ದಿನಾಚರಣೆ

ದೀನದಯಾಳ ಉಪಾಧ್ಯಾಯರ ಜನ್ಮ ದಿನಾಚರಣೆ

ಶಿಗ್ಗಾವಿ 26: ಪಟ್ಟಣದ ಮುಖ್ಯಮಂತ್ರಿಗಳ ಸಾರ್ವಜನಿಕ ಸಂಪರ್ಕ ಕಾರ್ಯಾಲಯದಲ್ಲಿ ಇಂದು ಪಂಡಿತ ದೀನದಯಾಳ ಉಪಾಧ್ಯಾಯರ ಜನ್ಮ ದಿನಾಚರಣೆಯನ್ನು ಭಾರತೀಯ ಜನತಾ ಪಕ್ಷ ಶಿಗ್ಗಾವಿ ಮಂಡಲದ ವತಿಯಿಂದ ತಾಲೂಕಿನ ವಿವಿಧೆಡೆ ಆಚರಿಸಲಾಯಿತು. 

ಈ ಸಂದರ್ಭದಲ್ಲಿ ಧಾರವಾಡ ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಪ್ರದೀಪ ಮಳ್ಳೂರ, ತಾಲೂಕ ಭಾಜಪ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ರಾಜ್ಯ ಯುವ ಮೋರ್ಚಾ ಸದಸ್ಯ ನರಹರಿ ಕಟ್ಟಿ, ಎಸ್‌.ಟಿ. ಮೋರ್ಚಾ ಕಾರ್ಯದರ್ಶಿ ಬಸನಗೌಡ ರಾಮನಗೌಡ್ರ, ಯುವ ಮೋರ್ಚಾ ಅಧ್ಯಕ್ಷ ಶಿವರಾಜ ರಾಯಣ್ಣವರ, ಮಂಡಲ ಕಾರ್ಯದರ್ಶಿ ರೇಣುಕನಗೌಡ ಪಾಟೀಲ, ಮುಖಂಡರಾದ ಉಮೇಶ ಅಂಗಡಿ, ಡಾ.ಮಲ್ಲೇಶಪ್ಪ ಹರಿಜನ, ಸೋಮಶೇಖರಯ್ಯ ಗೌರೀಮಠ ಹನುಮಂತಪ್ಪ ಗುಳೇದ, ಮಲ್ಲಿಕಾರ್ಜುನ ಹಡಪದ, ಕಾಶೀನಾಥ ಕಳ್ಳೀಮನಿ, ವಿನಯ ಮುಂಡಗೋಡ, ಸಂತೋಷ ದೊಡ್ಡಮನಿ, ಷಣ್ಮುಖ ಕಾಳಣ್ಣವರ, ಪ್ರಶಾಂತ ಬಡ್ಡಿ, ರತ್ನ ಬನ್ನಿಕೊಪ್ಪ ಸೇರಿದಂತೆ ತಾಲೂಕ ಎಲ್ಲ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ