ಪ್ರೊ.ಎಂ.ಡಿ.ನಂಜುಂಡಸ್ವಾಮಿ ಜನ್ಮದಿನ: ಮುಖ್ಯಮಂತ್ರಿ ಯಡಿಯೂರಪ್ಪ ಗೌರವ ಸಲ್ಲಿಕೆ
ಬೆಂಗಳೂರು, ಫೆ.13, ಕರ್ನಾಟಕ ರಾಜ್ಯ ರೈತ ಸಂಘದ ನಾಯಕ, ದಿವಂಗತ ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ ಜನ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.ರೈತ ಸಂಘದ ನಾಯಕ, ದಿವಂಗತ ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ ಹುಟ್ಟಿದ ದಿನದ ಸಂದರ್ಭದಲ್ಲಿ ರೈತ ಹೋರಾಟಕ್ಕೆ ಅವರ ಕೊಡುಗೆಯನ್ನು ಸ್ಮರಿಸೋಣ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಕರ್ನಾಟಕದ ಚಳವಳಿಗಳ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ದಾಖಲಾದಂಥದ್ದು ಎಂ.ಡಿ.ನಂಜುಂಡಸ್ವಾಮಿಯವರ ನೇತೃತೃದ ರೈತ ಚಳವಳಿ. ರೈತ ಸಂಘದ ಹೋರಾಟಗಳು ಕೇವಲ ಭಾರತ ಅಲ್ಲ, ಪ್ರಪಂಚದ ಅನೇಕ ಕಡೆ ಜನಾಭಿಪ್ರಾಯ ರೂಪಿಸಿದವು, ನಾಡು ಕಂಡ ಆ ಅಪ್ರತಿಮ ಹೋರಾಟಗಾರನಿಗೆ ಹುಟ್ಟುಹಬ್ಬದ ಸ್ಮರಣೆಗಳು ಎಂದು ಬಿ.ಎಸ್.ಯಡಿಯೂರಪ್ಪ ಟ್ವಿಟ್ ಮಾಡಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 