ಅನಾಮದೇಯ ವ್ಯಕ್ತಿ ಶವ ಪತ್ತೆ : ವಾರಸುದಾರರ ಪತ್ತೆಗೆ ಮನವಿ
Body of anonymous person found: Appeal to find heirs
ವಿಜಯಪುರ 05: ಅನಾಮದೇಯ ಅಂದಾಜು 50-55 ವರ್ಷ ವಯಸ್ಸಿನ ವ್ಯಕ್ತಿ ಶವ ಪತ್ತೆಯಾಗಿರುವ ಕುರಿತ ವಿಜಯಪುರ ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಾಮದೇಯ ವ್ಯಕ್ತಿ ವಾರಸುದಾರರ ಪತ್ತೆಗೆ ವಿಜಯಪುರ ಗಾಂಧಿಚೌಕ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸಪೆಕ್ಟರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿರುತ್ತಾರೆ.
ಪತ್ತೆಯಾದ ವ್ಯಕ್ತಿಯು 5.4 ಅಡಿ ಎತ್ತರ, ತೆಳಗಿನ ಮೈಕಟ್ಟು, ಗೋಧಿ ಬಣ್ಣ, ಉದ್ದನೇಯ ಮುಖ, ಬೊಕ್ಕ ತಲೆ, ಕಪ್ಪು ಬಿಳಿ ಮಿಶ್ರಿತ ತಲೆ ಕೂದಲು, ಬಿಳಿ ಬಣ್ಣದ ಮೇಲೆ ಕಪ್ಪು ಗೆರೆ ಇರುವ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಈ ಚಹರೆಪಟ್ಟಿಯುಳ್ಳ ವ್ಯಕ್ತಿಯ ವಾರಸುದಾರರು ಪತ್ತೆಯಾದಲಿ ಸಾರ್ವಜನಿಕರು ವಿಜಯಪುರ ಗಾಂಧಿಚೌಕ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಅಸಿಸ್ಟೆಂಟ್ ಸಬ್ ಇನ್ಸಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 