ಬೊಮ್ಮಾಯಿಗೆ ಜನ್ಮ ದಿನದ ನಿಮಿತ್ಯ ಸನ್ಮಾನ
Bommai honored on his birthday
ಶಿಗ್ಗಾವಿ 28 : ಪಟ್ಟಣದ ಐತಿಹಾಸಿಕ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನಾಶ್ರೀವಾದ ಪಡೆದ ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಜನ್ಮ ದಿನದ ಅಂಗವಾಗಿ ಮೈಲಾರಲಿಂಗೇಶ್ವರ ದೇವಸ್ಥಾನ ಕಮೀಟಿ ಸದಸ್ಯರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸಂಗಣ್ಣ ಕಂಕನವಾಡ, ನಿಂಗಪ್ಪ ಇಂಗಳಗಿ, ಮಂಜುನಾಥ ಬ್ಯಾಹಟ್ಟಿ, ಭರತೇಶ ಬಳಿಗಾರ, ಮಂಜುನಾಥ ಕಟ್ಟಿಮನಿ, ಸುರೇಶ ಯಲಿಗಾರ ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 