ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು
Boy dies after falling into farm pond
ಯರಗಟ್ಟಿ 20 : ಸಮೀಪದ ಸತ್ತಿಗೇರಿ ಗ್ರಾಮದ ತೋಟದ ಕೃಷಿ ಹೊಂಡದಲ್ಲಿ ಗುರುವಾರ ಬಾಲಕನೊಬ್ಬ ಬಿದ್ದು ಸಾವೀಗೀಡಾದ್ದಾನೆ.ಸಾವೀಗೀಡಾದ ಬಾಲಕನನ್ನು ಸಿದ್ದಾರ್ಥ ಭೀಮಪ್ಪ ಗುಡೆನ್ನವರ (11) ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವೀಗೀಡಾಗಿದ್ದಾನೆ. ಸ್ಥಳಕ್ಕೆ ಸಿಪಿಐ ಐಎಂ ಮಠಪತಿ, ಪಿಎಸೈ ಎಲ್.ಬಿ ಮಾಳಿ ಭೇಟಿ ನೀಡಿ ಪರೀಶೀಲನೆ ಯರಗಟ್ಟಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 