ಬ್ರಿಲಿಯಂಟ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Brilliant students selected for district level
ಬ್ರಿಲಿಯಂಟ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ತಾಳಿಕೋಟಿ 13: ತಾಲೂಕಿನ ಪೀರಾಪೂರ ಗ್ರಾಮದ ಎಸ್.ಬಿ.ಬಿರಾದಾರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಪ್ಟೆಂಬರ್ 10 ರಂದು ನಡೆದ ಮುದ್ದೇಬಿಹಾಳ ತಾಲೂಕ ಮಟ್ಟದ ಕ್ರೀಡಾಕೂಟದ ಬಾಲಕರ ವಾಲಿಬಾಲ್ ಅಂತಿಮ ಪಂದ್ಯದಲ್ಲಿ ಬ್ರಿಲಿಯಂಟ್ ಪ್ರೌಢಶಾಲೆ ಹಾಗೂ ಲಿಂಗದಳ್ಳಿ ಸರ್ಕಾರಿ ಪ್ರೌಢಶಾಲೆ ಮಕ್ಕಳ ನಡುವೆ ನಡೆದ ಹಣಾಹಣಿಯ 25 ರ ನೇರ ಸೆಟ್ ನಲ್ಲಿ ಬ್ರಿಲಿಯಂಟ್ ಶಾಲೆಯ ಮಕ್ಕಳು ಅಂತಿಮವಾಗಿ 25-23 ಅಂಕಗಳೊಂದಿಗೆ 2 ಅಂಕಗಳ ಅಂತರದೊಂದಿಗೆ ರೋಚಕ ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಆಡಳಿತ ಮಂಡಳಿ ನಿರ್ದೇಶಕರು ಮತ್ತು ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮೈಲೇಶ್ವರದ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 