ಬುದ್ದನು ಶಾಂತಿ- ಸಮಾನತೆಗಾಗಿ ಸಂದೇಶ ನೀಡಿದ್ದಾರೆ: ಬಡಿಗೇರ
Buddha gave a message of peace and equality: Badigera
ಲೋಕದರ್ಶನ ವರದಿ
ಜಮಖಂಡಿ 02: ನಗರದ ಮಿನಿವಿಧಾನಸೌಧದ ತಾಲೂಕಾಡಳಿತ ಸಭಾ ಭವನದಲ್ಲಿ ಬುದ್ಧ ಜಯಂತಿಯನ್ನು ಅತೀ ಸರತೆಯಿಂದ ಆಚರಣೆ ಮಾಡಲಾಯಿತು. ಬುದ್ದನ ಭಾವಚಿತ್ರಕ್ಕೆ ತಹಶೀಲ್ದಾರ ಅನೀಲ ಬಡಿಗೇರ ಅವರು ಪುಷ್ಪಗಳನ್ನು ಹಾಕುವ ಮೂಲಕ ಪೂಜೆಯನ್ನು ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಮಹಾನ ಪುರುಷರ ಜೀವನ ಚರಿತ್ರೆಯನ್ನು ಇಂದಿನ ಯುವಕರಿಗೆ ತಿಳಿಸುವುದು ಬಹಳ ಮುಖ್ಯವಾಗಿದೆ. ಬುದ್ದನು ಶಾಂತಿಗಾಗಿ. ಸಮಾನತೆಗಾಗಿ ಸಂದೇಶವನ್ನು ನೀಡಿದ್ದಾರೆ. ಅಂತಹ ಮಹಾನ ಪುರುಷರ ಜೀವನ ಚರಿತ್ರೆಯನ್ನು ಹಾಗೂ ಆದರ್ಶಗಳನ್ನು ನಾವುಗಳು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಅವರ ಜಯಂತಿ ಆಚರಣೆ ಮಾಡಿದಕ್ಕೂ ಸಾರ್ಥಕತೆ ಆಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕಮಟ್ಟದ ಅಧಿಕಾರಿಗಳು ಹಾಗೂ ವಿವಿಧ ದಲಿತಪರ ಸಂಘಟನೆಯ ಮುಖಂಡರು ಜಯಂತಿಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 