ಬಜೆಟ್ ನೀರಸವಾಗಿದೆ: ಕೇಲಗಾರ
ರಾಣಿಬೆನ್ನೂರ:17 ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ದೂರ ದೃಷ್ಠಿ ಇಲ್ಲದ ಮತ್ತು ಪ್ರಮುಖ ಯೋಜನೆಗಳಿಗೆ ಯಾವುದೇ ಹಣವನ್ನು ಮೀಸಲಿಟ್ಟಿಲ್ಲ. ಅಲ್ಪ ಸಂಖ್ಯಾತರ ಓಲೈಕೆ ಮಾಡಲು ಮಾತ್ರ ಸೀಮಿತವಾದ ಬಜೆಟ್ ಇದಾಗಿದೆ. ಒಟ್ಟಾರೆ ಬಜೆಟ್ ನೀರಸವಾಗಿದೆ ಎಂದು ಡಾ. ಬಸವರಾಜ ಕೇಲಗಾರ ತಿಳಿಸಿದ್ದಾರೆ.