40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆ ಮುಚ್ಚುವುದರ ವಿರುದ್ಧ ಬಲಿಷ್ಠ ಹೋರಾಟ ಬೆಳೆಸಿ
Build a strong fight against the closure of over 40,000 government schools
ಬೆಳಗಾವಿ 21: ಕೆಪಿಎಸ್ ಮ್ಯಾಗ್ನೆಟ್ ಶಾಲೆ , ಹೆಸರಿನಲ್ಲಿ ರಾಜ್ಯದ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯನ್ನು ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ ಹತ್ತಿರ ಕೆಪಿಎಸ್ ಮ್ಯಾಗ್ನೆಟ್ ಶಾಲೆ ವಿರೋಧಿಸಿ ಎಐಡಿಎಸ್ಓ ಪ್ರತಿಭಟನೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 