ಪಶ್ಚಿಮ ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ : ಕನಿಷ್ಠ 35 ಸಾವು
ರಿಯಾದ್, ಅ 17: ಪಶ್ಚಿಮ ಸೌದಿ ಅರೇಬಿಯಾದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 35 ಜನರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ. ಮೆದಿನಾ ಪ್ರಾಂತ್ಯದಲ್ಲಿ ಭಾರಿ ವಾಹನಕ್ಕೆ ಬಸ್ ಗುದ್ದಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಅಲ್ಲಿನ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ಬಸ್ ನಲ್ಲಿ ಅನೇಕ ಅರಬ್ ಮತ್ತು ಏಷ್ಯಾ ದೇಶದ ನಾಗರಿಕರಿದ್ದರು ಎಂದು ಹೇಳಲಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 