ಬ್ಯಾಡಗಿ ಶಾಸಕರಾದ ಬಸವರಾಜ ಶಿವಣ್ಣನವರ ಆರೋಗ್ಯದಲ್ಲಿ ಏರುಪೇರು
Byadagi MLA Basavaraja Shivannavar's health is deteriorating
ಹಾವೇರಿ 16 : ಜಿಲ್ಲೆಯ ಬ್ಯಾಡಗಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಸವರಾಜ ಶಿವಣ್ಣನವರ ಅವರು ಲಘು ಹೃದಯಾಘಾತದಿಂದ ಹುಬ್ಬಳ್ಳಿಯ ವಿಹಾನ್ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಹಾವೇರಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಸಂಜೀವಕುಮಾರ ನೀರಲಗಿ ಅವರು ಆಸ್ಪತ್ರೆಗೆ ಭೇಟಿ ಬಸವರಾಜ ಶಿವಣ್ಣನವರ ಅವರ ಆರೋಗ್ಯ ವಿಚಾರಿಸಿದರು.
ನಮ್ಮ ನಾಯಕರಾದ ಬಸವರಾಜ ಶಿವಣ್ಣನವರ ಅವರು ಬೇಗ ಗುಣಮುಖರಾಗಲಿ ಎಂದು ಜಿಲ್ಲೆಯ ಜನರು ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದಾರೆ ಬೇಗ ಗುಣಮುಖರಾಗಿ ಆಗಮಿಸಲಿದ್ದು, ಜಿಲ್ಲೆಯ ಹಾಗೂ ಕ್ಷೇತ್ರದ ಜನರ ಸೇವೆ ಮಾಡಲಿದ್ದಾರೆ ಎಂದು ಸಂಜೀವಕುಮಾರ ನೀರಲಗಿ ತಿಳಿಸಿದರು.
ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಮಹಿಳೆಯರು ಹಾಗೂ ಕಾರ್ಯಕರ್ತರು ಶಾಸಕರ ಆರೋಗ್ಯದ ಯೋಗಕ್ಷೇಮ ವಿಚಾರಿಸಲು ಹೋಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 