ಸಿ. ಎ ಉತ್ತೀರ್ಣ
C. A pass
ಗದಗ 23 :ನಗರದ ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರವಿಭಾಗದ ಹಳೆಯ ವಿದ್ಯಾರ್ಥಿಯಾದಕು. ಮಂಜುನಾಥ ಮಾಗಡಿ ಇವರು ಸಿ.ಎ ಪರೀಕ್ಷೆಯ ಇಂಟರ್ಮೀಡಿಯೆಟ್ ಹಂತದಲ್ಲಿ ಉತ್ತೀರ್ಣಗೊಂಡು ಮಹಾವಿದ್ಯಾಲಯಕ್ಕೆ ಹೆಮ್ಮೆತಂದಿದ್ದಾರೆ.ವಿದ್ಯಾರ್ಥಿಯ ಸಾಧನೆಗೆ ಮಹಾವಿದ್ಯಾಲಯದ ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 