ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಗೆ ಸಿಇಓ ಶಿಂಧೆ ಭೇಟಿ
CEO Shinde visits Dr. B. R. Ambedkar Residential School
ವಣ್ಣೂರ 20: ವಿದ್ಯಾರ್ಥಿಗಳಲ್ಲಿ ಸಂತತವಾಗಿ ಒಳ್ಳೆಯ ಪ್ರಯತ್ನ ಮಾಡಿದರೆ ಉನ್ನತ ಮಟ್ಟದ ಸಾಧನೆಗಳು ಮಾಡಲು ಸಾಧೆವಾಗುತ್ತದೆಂದು ಜಿಲ್ಲಾ ಪಂಚಾಯ ಮುಖ್ಯ ಕಾರ್ಯನಿವಾಹಕ ಅಧಿಕಾರಿ ರಾಹುಲ್ ಶಿಂಧೆ ಹೇಳಿದರು.
ಅವರು ಸಮೀಪದ ವಣ್ಣೂರು ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆ ನೇಸರಗಿ (ವಣ್ಣೂರ) ಶಾಲೆಗೆ ಅನೀರೀಕ್ಷತವಾಗಿ ಭೇಟಿ ನೀಡಿ ಹತ್ತನೆ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾಥಿಗಳು ಜೀವನದಲ್ಲಿ ಎನ್ನಾಗಬೇಕೆಂದು ಗುರಿ ಬಗ್ಗೆ ಪ್ರತಿಯೊಂದು ವಿದ್ಯಾರ್ಥಿಗಳೊಂದಿಗೆ ಚೆರ್ಚಿಸಿ ಹತ್ತನೆ ತರಗತಿಯ ವಿದ್ಯಾರ್ಧಿಗಳಿಗೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ಶಾಲೆಯ ಅಭಿವೃದ್ಧಿಯ ಬಗ್ಗೆ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳೊಂದಿಗೆ ಚೆರ್ಚೆಸಿದರು.
ವಸತಿ ಶಾಲೆಯ ಪ್ರಾಂಶುಪಾಲ ಸುಜಾತಾ ಪಾಟೀಲ, ದೈಹಿಕ ಶಿಕ್ಷರಾದ ಸಚಿನ ಕರಿಹೋಳಿ. ಚಿತ್ರಕಲಾ ಶಿಕ್ಷಕರಾದ ಆನಂದ ಕೋಳಿಗುಡ್ಡೆ. ನಿಲಯಪಾಲರಾದ ಮಹಾದೇವ ಬಸರಗಿ. ಸಿದ್ದಾರೂಡ ಗಲಬಿ. ಸ್ಟಾಪನರಸ್ ಕುಮಾರಿ ರೀದಾ ಬಂಡಿ. ಕುಮಾರಿ ರೂಪಾ ಆಣೆಗುದ್ದಿ. ವಿಠ್ಠಲ ಪೂಜೆರಿ. ಯೋಗೇಶ ಮಾಳಗಿ. ಬಸವರಾಜ ಚೂರಿ. ಪ್ರವೀಣ ಬಡಿಗೇರ. ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 