ಮೈಕ್ರೋ ಬಯೋಜಿ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯಕ್ಕೆ ಸಿಇಒ ಚಾಲನೆ
CEO drives for Micro Biogy drinking water testing lab
ಮೈಕ್ರೋ ಬಯೋಜಿ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯಕ್ಕೆ ಸಿಇಒ ಚಾಲನೆ
ಹಾವೇರಿ 17; ಹಾವೇರಿ ನಗರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯಲ್ಲಿ ಜಿಲ್ಲೆಯಲ್ಲಿ ್ರ್ರಥಮವಾಗಿ ಕಾರ್ಯರಂಭ ಮಾಡುತ್ತಿರುವ, “ಮೈಕ್ರೋ ಬಯೋಲಜಿ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯ” ವನ್ನು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ಅವರು ಉದ್ಘಾಟನೆ ನೆರವೇರಿಸಿದರು. ‘ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಇತರೆ ಅಧಿಕಾರಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 