ಕೊರೋನಾಗೆ ರಾಜ್ಯದಲ್ಲಿ ಮೊದಲ ಬಲಿ: ಎಚ್.ಕೆ.ಕುಮಾರಸ್ವಾಮಿ ಬೇಸರ
ಬೆಂಗಳೂರು ಮಾ 13, ಕೊರೋನಾ ವೈರಸ್ ಗೆ ರಾಜ್ಯದಲ್ಲಿಯೇ ಮೊದಲು ಬಲಿಯಾಗಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಕೊರೋನಾದಿಂದ ಮೃತಪಟ್ಟಿರುವ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ತಡವಾಗಿ ಈ ಮಾಹಿತಿ ನೀಡಿದೆ. ಈ ರೀತಿ ತಡವಾಗಿ ಮಾಹಿತಿ ನೀಡಿರುವುದು ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಆರೋಗ್ಯ ಇಲಾಖೆ ಸಭೆ ನಡೆಸಿ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪ್ರತಿದಿನ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 