ಅಪ್ರೆಂಟಿಶಿಪ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ
Campus interview for apprenticeship training
ತಾಳಿಕೋಟಿ 05: ಶ್ರೀ ವೀರಶೈವ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುವ ಶ್ರೀ ನಿಂಗಪ್ಪ ಎನ್. ಬೋಳಶೆಟ್ಟಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಟಯೋಟಾ, ಕಿರ್ಲೋಸ್ಕರ್ ಮೋಟರ್ಸ್ ಪ್ರೈವೇಟ್ ಲಿಮಿಟೆಡ್ ಇವರು ದಿನಾಂಕ 17-5-2025 ಶನಿವಾರದಂದು ಬೆಳಿಗ್ಗೆ 8.30 ರಿಂದ ನೇರ ಸಂದರ್ಶನಕ್ಕೆ ಆಗಮಿಸಲಿದ್ದು ಎಲೆಕ್ಟ್ರಿಷಿಯನ್, ಫಿಟರ್, ಟರ್ನರ್ ಮತ್ತು ವೆಲ್ಡರ್ ವೃತ್ತಿಗಳಲ್ಲಿ ತೇರ್ಗಡೆಯಾಗಿರುವ ಮತ್ತು ಅಂತಿಮ ಪರೀಕ್ಷೆಗೆ ಹಾಜರಾಗುತ್ತಿರುವ ತರಬೇತಿದಾರರು ಅಪ್ರೆಂಟಿಶಿಪ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆ ಪ್ರಾಚಾರ್ಯರನ್ನು ಮೊಬೈಲ್ ಸಂಖ್ಯೆ 8095951474 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ. ಈ ಕ್ಯಾಂಪಸ್ ಸಂದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತರಬೇತುದಾರರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 