ಕಾರು- ಬೈಕ್ ನಡುವೆ ಡಿಕ್ಕಿ: ಸವಾರ ಗಂಭೀರ ಗಾಯ
Car-bike collision: Rider critically injured.
ಲೋಕದರ್ಶನ ವರದಿ.
ಜಮಖಂಡಿ ೨೦: ನಗರದ ಹೊರವಲಯದ ಮುಧೋಳ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು. ಬೈಕ್ ಸವಾರನ ಗಂಭೀರವಾಗಿ ಗಾಯಗೊಂಡರುವ ಘಟನೆ ಸಂಭವಿಸಿದೆ.
ನಗರದ ರ್ಟಿಓ ಕಚೇರಿ ಸಮೀಪ ರಾತ್ರಿ ಸುಮಾರು ೧೦ ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು. ಬೈಕ್ ಸವಾರ ಮುಧೋಳ ತಾಲೂಕಿನ ಶಿರೋಳ ಗ್ರಾಮದ ಮಲ್ಲು ಕಾಂಬಳೆ ಎಂದು ಮಾಹಿತಿ ಲಭ್ಯವಾಗಿದೆ. ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 