ಭಾರತ 10: ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಹೇಳಿಕೆ ಹಂಚಿಕೊಂಡಿರುವ ಟ್ರಂಪ್ ಅವರು ಉಭಯ ದೇಶಗಳಿಗೆ ಅಭಿನಂದಿಸಿ, ಅಮೇರಿಕಾದ ಮಧ್ಯಸ್ಥಿಕೆಯಲ್ಲಿ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಹಂಚಿಕೊಂಡಿದ್ದಾರೆ.
ಈ ಕುರಿತು ಪಾಕಿಸ್ತಾನ ಕೂಡ ಅಧಿಕೃತ ಹೇಳಿಕೆ ನೀಡಿದೆ