ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹಾವೇರಿ: ತಾಲೂಕಿನ ನೆಗಳೂರ ಗ್ರಾಮದಲ್ಲಿ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯಥರ್ಿ ಶಿವಕುಮಾರ ಉದಾಸಿ ಸತತ ಮೂರನೇ ಬಾರಿಗೆ ಗೆಲವು ಸಾಧಿಸಿದ ಹಿನ್ನಲೆಯಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಪರಸ್ಪರ ಬಣ್ಣ ಎರಚಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಸುರೇಶಗೌಡ ಬಿಷ್ಟನಗೌಡ್ರ ನಾರಯಣರೆಡ್ಡಿ ಮೈದೂರ ರೇವಣೆಪ್ಪ ಕಿವುಡಿ ರವಿ ಸನದಿ ಗಿರೀಶ ಅರಳಿಮರದ ಮಂಜುನಾಥ ಹುಚ್ಚಬಸಪ್ಪನವರ ಬಸನಗೌಡ ಮಲ್ಲಾಗೌಡ್ರ ಬಸವರಾಜ ಬಡಿಗೇರ ಮಹೇಂದ್ರಪ್ಪ ಚಕ್ರಸಾಲಿ ಗಿರೀಶ ಅರಳಿಮರದ ಸಂಭ್ರಮಾಚರಣೆಯಲ್ಲಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 