ಬೆಳಗಾವಿ

ಶ್ರೀ ಮಹಾರಾಣಾ ಪ್ರತಾಪ ಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಶ್ರೀ ಮಹಾರಾಣಾ ಪ್ರತಾಪ ಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಲೋಕದರ್ಶನ ವರದಿ 

ಬೆಟಿಗೇರಿ 26 : ನಗರದ ಮಹಾರಾಣಾ ಪ್ರತಾಪ ಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥಾಪಕರಾದ  ಗಣೇಶ್‌ಸಿಂಗ್ ಬ್ಯಾಳಿಯವರು ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ​‍್ಾರೆ್ಪಣ ಮತ್ತು ಪೂಜೆ ಸಲ್ಲಿಸಿ ಅವರ  ರಾಮಾಯಣದ ಮೂಲಕ ಅವರು ನೀಡಿದ ಸಂದೇಶವನ್ನು ಮಹರ್ಷಿಗಳ ಆದರ್ಶಗಳನ್ನು ಯುವ ಪೀಳಿಗೆ ಅಳವಡಿಸಿಕೊಳ್ಳಬೇಕು ಎಂದು ನುಡಿದರು. 

ಕಾರ್ಯಕ್ರಮದಲ್ಲಿ ಶಾಲಾ ಕಾಲೇಜಿನ ಸಮಸ್ತ ಸಿಬ್ಬಂದಿ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಯರಾದ  ಎಸ್ ಎಸ್ ಬಡಿಗೇರ ಹಾಗೂ ಕಾಲೇಜಿನ ಪ್ರಾಚಾರ್ಯ ಎಸ್ ಎಂ ಉಳ್ಳಾಗಡ್ಡಿ ಹಾಗೂ ಸಮಸ್ತ ಸಿಬ್ಬಂದಿಯವರು ಉಪಸ್ಥಿತರಿದ್ದರು. 


ಸುದ್ದಿ ಓದಿ