ಯರಗಟ್ಟಿ

ತಾಲೂಕಾಡಳಿತದಿಂದ ಆದಿಕವಿ ವಾಲ್ಮೀಕಿ ಜಯಂತಿ ಆಚರಣೆ

ತಾಲೂಕಾಡಳಿತದಿಂದ ಆದಿಕವಿ ವಾಲ್ಮೀಕಿ ಜಯಂತಿ ಆಚರಣೆ

ಯರಗಟ್ಟಿ 17: ಪ್ರಪಂಚ ದಲ್ಲಿಯೇ ರಾಮಾಯಣ ಮಹಾಕಾವ್ಯ ರಚನೆಯ ಮೂಲಕ ಪರಿಚಿತರಾಗಿ ರಾಮಾಯಣಕ್ಕೆ ಒಂದು ವಿಶೇಷವಾದ ಸ್ಥಾನವನ್ನು ಒದಗಿಸಿ ಕೊಟ್ಟ ಕೀರ್ತಿ ಆದಿಕವಿ ವಾಲ್ಮೀಕಿ ಜಯಂತಿ ಯನ್ನು ತಾಲೂಕಾ ಆಡಳಿತದ ವತಿಯಿಂದ ಸರಳವಾಗಿ ಆಚರಣೆ ಮಾಡಲಾಯಿತು. 

ತಹಶೀಲ್ದಾರ ಎಂ. ಎನ್‌. ಮಠದ ಅವರು ಆದಿಕವಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಮಾಡಿ ನಂತರಗಣ್ಯರ, ಸಿಬ್ಬಂದಿಗಳು ಪುಷ್ಪ ನಮನ ಸಲ್ಲಿಸಿದರು. ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ತಹಶೀಲ್ದಾರ ಕಛೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 


ಸುದ್ದಿ ಓದಿ