ದುರ್ಗಾದೇವಿ ಶಿಕ್ಷಣ ಸಂಸ್ಥೆಯಲ್ಲಿ ಭಕ್ತ ಕನಕದಾಸರ ಜಯಂತ್ಯೋತ್ಸವ
ಗದಗ 27 : ಗಂಗಾಪುರ ಪೇಟೆಯಲ್ಲಿರುವ ದುರ್ಗಾದೇವಿ ಶಿಕ್ಷಣ ಸಮಿತಿಯಲ್ಲಿ ಭಕ್ತ ಕನಕದಾಸರ ಜಯಂತ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ವೆಂಕಟೇಶ ಇಮರಾಪೂರ, ಆಡಳಿತಾಧಿಕಾರಿ ಸಾವಿತ್ರಿ ಕವಡಕಿ, ಸಲಹಾ ಸಮಿತಿಯ ಸದಸ್ಯರಾದ ಮುತ್ತಣ್ಣ ಜಡಿ, ಮುಖ್ಯ ಶಿಕ್ಷಕಿಯರಾದ ಮಂಜುಳ ಹಿಡಿಕಿಮಠ, ಸಹ ಶಿಕ್ಷಕಿಯರಾದ ರೇಖಾ ಅಂಗಡಿ, ಸುಧಾ ತಿರಕಣ್ಣವರ, ವಂದನಾ ಕಲ್ಮನಿ, ಶೋಭಾ ಸಂಬರಗಿಮಠ, ಮಂಜುಳಾ ದಾಸರ, ಸಿಬ್ಬಂದಿ ಗಳಾದ ಲಕ್ಷ್ಮೀ ಕಮಡೊಳ್ಳಿ,ಶೈನಾಜ ರೋಣದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.