ವರನಟ ಡಾ.ರಾಜಕುಮಾರ್ ಜಯಂತಿ ಆಚರಣೆ
ಬಳ್ಳಾರಿ, ಏ.24: ನಟಸಾರ್ವಭೌಮ, ವರನಟ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ ಜಯಂತಿಯನ್ನು ನಗರದ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಶುಕ್ರವಾರ ಆಚರಿಸಲಾಯಿತು.
ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ ಅವರು ಡಾ.ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವುದರ ಮೂಲಕ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ನಾಡು-ನುಡಿಯ ಅಸ್ಮಿತೆಯ ಪ್ರತೀಕ ಹಾಗೂ ಕನ್ನಡ ಸಂಸ್ಕ್ರತಿಯ ರಾಯಭಾರಿಯಾಗಿರುವ ಡಾ.ರಾಜಕುಮಾರ್ ಅವರು ಕನ್ನಡ ನಾಡು-ನುಡಿ ಮತ್ತು ಸಂಸ್ಕ್ರತಿಗೆ ನೀಡಿದ ಕೊಡುಗೆ ಅಪಾರವಾದುದು ಎಂದರು.
ಕೋವಿಡ್-19 ಹಿನ್ನೆಲೆಯಲ್ಲಿ ಈ ಮಹಾನಟನ ಜಯಂತಿಯನ್ನು ಸಾಂಕೇತಿಕವಾಗಿ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕಚೇರಿಯ ಅಧೀಕ್ಷಕ ವಿ.ಸಿ.ಗುರುರಾಜ್, ಸಿಬ್ಬಂದಿಗಳಾದ ಗುರುನಾಥ, ಟಿ.ಶಿವ, ಮಲ್ಲೇಶಪ್ಪ, ರೋಜ್ಮೇರಿ, ವಿಜಯಕುಮಾರ್, ದೊಡ್ಡ ಹನುಮಂತ, ಮಂಜುನಾಥ ಮಣಿಗಲ್, ಬಾದಾಮಿ ರಾಧಾಕೃಷ್ಣ, ಸಣ್ಣ ಹನುಮಂತ, ಪತ್ರಕರ್ತರಾದ ವೀರಭದ್ರಗೌಡ, ನರಸಿಂಹಮೂತರ್ಿ ಕುಲಕಣರ್ಿ, ಪತ್ರಿಕಾ ಸಿಬ್ಬಂದಿಗಳಾದ ಸತೀಶ್ ಮುರಾಳ್, ಜಯತೀರ್ಥ ಕೂಡ್ಲಿಗಿ ಮತ್ತಿತರರು ಇದ್ದರು.
ರೈತರೊಂದಿಗೆ ಶಾಸಕ ನಾಗೇಂದ್ರ ಸಂವಾದ: ಸಮಸ್ಯೆಗಳ ಇತ್ಯರ್ಥ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 