ಸಿಇಎಸ್ ಮಹಾವಿದ್ಯಾಲಯದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ
ಲೋಕದರ್ಶನ ವರದಿ
ಯಮಕನಮರಡಿ 05: ಸ್ಥಳೀಯ ಸಹಕಾರಿ ಶಿಕ್ಷಣ ಸಂಸ್ಥೆ ಸಿ ಎಸ್ ಕಾಲೇಜಿನಲ್ಲಿ ದಿನಾಂಕ 2 ರಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 157 ಜಯಂತಿಯನ್ನು ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು ಪ್ರಾಚಾರ್ಯ ಎಬಿ ನಾಯಕ್ ಅವರು ಮಹಾತ್ಮರ ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸಿ ನಮನ ಅರ್ಿಸಿದರು ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ನಿವೃತ್ತಿ ಪ್ರಾಚಾರ್ಯರು ಉಪಸ್ಥಿತರಿದ್ದರು.