ಭಗವಾನ ಬುದ್ದ ಜಯಂತಿ ಆಚರಣೆ
Celebration of Lord Buddha Jayanti
ಲೋಕದರ್ಶನ ವರದಿ
ಬಾಗಲಕೋಟೆ 01: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ-2026ರ ನೀತಿ ಸಂಹಿತೆ ಹಿನ್ನಲೆಯಲ್ಲಿ ಜಿಲ್ಲಾಡಳಿತದಿಂದ ಭಗವಾನ್ ಬುದ್ದ ಜಯಂತಿಯನ್ನು ಶುಕ್ರವಾರ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಅವರು ಗೌತಮ ಬುದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಛಾಯಾಚಿತ್ರ ಲಗತ್ತಿಸಿದೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 