ಸರ್ವಜ್ಞನ ಜಯಂತಿ ಆಚರಣೆ
Celebration of Sarvajna Jayanti
ಶಿಗ್ಗಾವಿ 22: ಪಟ್ಟಣದ ಕುಂಬಾರ ಓಣಿಯಲ್ಲಿ ಸರ್ವಜ್ಞನ ಜಯಂತಿಯನ್ನು ವಿರಕ್ತಮಠದ ಸಂಗನಬಸವ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕ ದಂಡಾಧಿಕಾರಿ ರವಿ ಕೊರವರ, ಆಹಾರ ನೀರೀಕ್ಷಕ ಶಿವಾನಂದ ಅಜ್ಜಂಪುರ, ಸಮಾಜದ ಅದ್ಯಕ್ಷರಾದ ಮಹೇಶ ಕುಂಬಾರ, ಪುರಸಭೆ ಸದಸ್ಯ ದಯಾನಂದ ಅಕ್ಕಿ, ಸಮಾಜ ಸೇವಕ ಮಂಜುನಾಥ ಮಣ್ಣಣ್ಣವರ, ಕಾಂಗ್ರೇಸ ಮುಖಂಡರಾದ ಮುಕ್ತಿಯಾರ ತಿಮ್ಮಾಪೂರ, ಬಸವರಾಜ ಜೇಕಿನಕಟ್ಟಿ, ದಲಿತ ಮುಖಂಡ ಅಶೋಕ ಕಾಳೆ ಸಮಾಜದ ಮುಖಂಡರಾದ ಬಸಪ್ಪ ಅಜ್ಜಂಪುರ, ಮಹಾರುದ್ರ್ಪ ಅಜ್ಜಂಪುರ, ಬಸಪ್ಪ ಕುಂಬಾರ, ಮಂಜುನಾಥ ಕುಂಬಾರ, ಗೌಳಿ, ಕುಂಬಾರಗೇರಿಮಠ ಸೇರಿದಂತೆ ಸಮಾಜದ ಗುರು ಹಿರಿಯರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.
ಭಾಕ್ಸ ಸುದ್ದಿ: ಈ ಸಂದರ್ಭದಲ್ಲಿ ಕೆಲವು ಗಣ್ಯವ್ಯಕ್ತಿಗಳನ್ನು ಸನ್ಮಾನಿಸಲಾಯಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 