ಗದಗ

ಗದಗ ಜಿಲ್ಲಾಡಳಿತ ಭವನದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ

ಗದಗ ಜಿಲ್ಲಾಡಳಿತ ಭವನದಲ್ಲಿ  ವೀರರಾಣಿ   ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ

ಗದಗ 23 : ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ  ಅಕ್ಟೋಬರ್ 23 ರಂದು ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಮಾಜದ ಗಣ್ಯರು ಹಾಗೂ ಅಧಿಕಾರಿಗಳು ವೀರರಾಣಿ  ಕಿತ್ತೂರು ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನಗಳನ್ನು ಅರ​‍್ಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ. ಎನ್‌. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ವಿ. ಬಳ್ಳಾರಿ ಸೇರಿದಂತೆ ಸಮಾಜದ ಗಣ್ಯರು ಉಪಸ್ಥಿತರಿದ್ದರು. 


ಸುದ್ದಿ ಓದಿ