ಸರ್ವಜ್ಞ ವಿದ್ಯಾಪೀಠ ವಿಶ್ವಕರ್ಮ ಜಯಂತಿ ಆಚರಣೆ
Celebration of Vishwakarma Jayanti
ತಾಳಿಕೋಟಿ 18: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬುಧವಾರ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರ, ಮುಖ್ಯ ಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ, ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 