ಗದಗ

ಲಕ್ಷ್ಮೇಶ್ವರ ಪುರಸಭೆಯಲ್ಲಿ ರಾಷ್ಟ್ರಪಿತ ಮಹಾತ್ಮರ ಜನ್ಮ ದಿನಾಚರಣೆ

ಲಕ್ಷ್ಮೇಶ್ವರ ಪುರಸಭೆಯಲ್ಲಿ ರಾಷ್ಟ್ರಪಿತ ಮಹಾತ್ಮರ ಜನ್ಮ ದಿನಾಚರಣೆ
Celebration of the Birth Anniversary of the Father of the Nation, Mahatma Gandhi, at Lakshmeshwar Ci


ಲಕ್ಷ್ಮೇಶ್ವರ " 03 : ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇಯ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ 122 ನೆಯ ಜನ್ಮದಿನ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಪಿತ ಮಹಾತ್ಮರ ಜನ್ಮದಿನವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿ ರಾಷ್ಟ್ರಪಿತ ಮಹಾತ್ಮರ ಜನ್ಮದಿನವನ್ನು ಆಚರಿಸಿ ಮಾತನಾಡಿದ ಪುರಸಭೆಯ ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಮಂಜುನಾಥ್ ಮುದುಗಲ್ ಅವರು ಮಹಾತ್ಮ ಗಾಂಧೀಜಿಯವರ ಸತ್ಯ ಅಹಿಂಸೆ ಸರಳತೆ ಸೇವೆ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ತಮ್ಮ ಬದುಕಿನ ಮೂಲಕ ಸಾರಿದ ಮಹಾತ್ಮರು ಅವರಂತೆ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜೀವನದ ಬದುಕು ಸ್ಮರಣೀಯ ಉನ್ನತ ದೇಶದ ಅಭಿವೃದ್ಧಿಗೆ ಮುನ್ನಡೆ ಬರೆದ ಸಹನಾ ಮೂರ್ತಿಗಳು ಅವರ ಬದುಕಿನ ಆದರ್ಶಗಳು ನಮಗೆಲ್ಲ ಮಾದರಿಯಾಗಿದೆ ಅವರ ಜನ್ಮದಿನ ಆಚರಣೆಯೊಂದಿಗೆ ಅವರ ಬದುಕಿನ ಜೀವನದ ಮೌಲ್ಯಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜದ ನಿರ್ಮಾಣಕ್ಕೆ ಮುಂದಾಗೋಣ ಎಂದರು ಈ ಸಮಯದಲ್ಲಿ ಪುರಸಭೆ ವ್ಯವಸ್ಥಾಪಕರಾದ ಮಂಜುಳಾ ಹೂಗಾರ್, ನೇತ್ರಾ ಹೊಸಮನಿ, ನಿಂಬಯ್ಯನ ಮಠ, ಉಮಾ ಬೆಳುಗಿ,ಲಕ್ಷ್ಮಿ ಓದುನವರ,ಇಂದ್ರವ್ವ ಉಳ್ಳಟ್ಟಿ, ತೆರೆದಂತೆ ಪುರಸಭೆ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 


ಸುದ್ದಿ ಓದಿ