ಶ್ರೇಷ್ಟ ವಚನಕಾರ ಅಲ್ಲಮಪ್ರಭು ಜಯಂತಿ ಆಚರಣೆ
Celebration of the birth anniversary of the great orator Allama Prabhu
ಶ್ರೇಷ್ಟ ವಚನಕಾರ ಅಲ್ಲಮಪ್ರಭು ಜಯಂತಿ ಆಚರಣೆ
ಹುಬ್ಬಳ್ಳಿ 10: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ 12ನೇ ಶತಮಾನದ ಅನುಭವ ಮಂಟಪದ ಅಧ್ಯಕ್ಷ, ಶ್ರೇಷ್ಟ ವಚನಕಾರ ಅಲ್ಲಮಪ್ರಭು ಜಯಂತಿ ನಿಮಿತ್ ಭಕ್ತಿ, ಜ್ಞಾನ, ವೈರಾಗ್ಯದಿಂದ ಒಳಗೊಂಡ ನೀರಾಕಾರ, ಘನ ಚೈತನ್ಯ, ಸುಜ್ಞಾನಿ ಅಲ್ಲಮಪ್ರಭುಗಳು ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ ಸಲ್ಲಿಸಲಾಯಿತು.
ಬಸವ ಪರಿಸರ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಪ್ರೊ ಎಸ್.ವಿ.ಪಟ್ಟಣಶೆಟ್ಟಿ, ಬಸವಕೇಂದ್ರದ ಕಾರ್ಯದರ್ಶಿ ಡಾ. ಪ್ರಕಾಶ ಮುನ್ನೋಳಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮುಂತಾದವರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 